ಕೊರೋನ ಸೋಂಕಿನಿಂದ ಮೃತರಾದವರ ಅಂತ್ಯ ಸಂಸ್ಕಾರ ಹೇಗೆ?
ಕೊರೋನ ಸೋಂಕಿನಿಂದ ಮೃತರಾದವರ ಅಂತ್ಯ ಸಂಸ್ಕಾರ ನಡೆಸಲು ಜನರು ಭಯಗೊಂಡು ಹಿಂಜರಿಯುತ್ತಿರುವ ಬಗ್ಗೆ ಹಲವೆಡೆಗಳಿಂದ ವರದಿಗಳಾಗಿವೆ. ಮೇಘಾಲಯದಲ್ಲೂ, ಚೆನ್ನೈಯಲ್ಲೂ ಕೊರೋನದಿಂದ ಮೃತರಾದ ಮೂವರು ಹಿರಿಯ ವೈದ್ಯರ ಅಂತ್ಯ ಸಂಸ್ಕಾರಕ್ಕೆ ಅಡ್ಡಿ ಪಡಿಸಿ ಕಲ್ಲು ತೂರಿದ […]