ಗೋಮಯ, ಗೋಮೂತ್ರ: ಔಷಧಗಳೋ, ಅಪಮಾನವೋ?
ಗೋಮಯ, ಗೋಮೂತ್ರ: ಔಷಧಗಳೋ, ಅಪಮಾನವೋ? ಶ್ರೀನಿವಾಸ ಕಕ್ಕಿಲ್ಲಾಯ ಆರೋಗ್ಯ ಸಂಪದದಲ್ಲಿ ಮೊದಲು ಪ್ರಕಟವಾದ ಲೇಖನ. ಅವಧಿಯಲ್ಲಿ ಇಲ್ಲಿದೆ: http://avadhimag.online/?p=3444 ಮನುಷ್ಯ ಕೃಷಿಕಾರ್ಯಗಳಲ್ಲಿ ತೊಡಗಿದಾಗ ತನಗೆ ನೆರವಾಗಲೆಂದು ಆಕಳನ್ನು ಸಾಕಲಾರಂಭಿಸಿದ.[1] ಇಂದು ಕೃಷಿಕೆಲಸಗಳು ಸಾಕಷ್ಟು ಯಾಂತ್ರೀಕೃತಗೊಂಡಿರುವುದರಿಂದ […]